ಆದಿಕಾಂಡ 16:15 - ಕನ್ನಡ ಸತ್ಯವೇದವು C.L. Bible (BSI)15 ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹಾಗರಳು ಅಬ್ರಾಮನಿಂದ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹಾಗರಳು ಅಬ್ರಾಮನಿಂದ ಮಗನನ್ನು ಹೆತ್ತಳು; ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹಾಗರಳು ಅಬ್ರಾಮನ ಮಗನಿಗೆ ಜನ್ಮಕೊಟ್ಟಳು. ಅಬ್ರಾಮನು ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತರುವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳ ಮಗನಿಗೆ ಅಬ್ರಾಮನು ಇಷ್ಮಾಯೇಲ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |