ಆದಿಕಾಂಡ 16:3 - ಕನ್ನಡ ಸತ್ಯವೇದವು C.L. Bible (BSI)3 ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅಬ್ರಾಮನು ಹತ್ತು ವರ್ಷಗಳ ಕಾಲ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಬ್ರಾಮನು ಹತ್ತು ವರುಷ ಕಾನಾನ್ ದೇಶದಲ್ಲಿ ವಾಸಿಸಿದ ಮೇಲೆ ಅವನ ಹೆಂಡತಿಯಾದ ಸಾರಯಳು ಐಗುಪ್ತ್ಯಳಾದ ಹಾಗರಳೆಂಬ ದಾಸಿಯನ್ನು ಕರೆದು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅಬ್ರಾಮನು ಕಾನಾನಿಗೆ ಬಂದು ಹತ್ತು ವರ್ಷಗಳಾದ ಮೇಲೆ ಇದು ನಡೆಯಿತು. ಹೀಗೆ ಸಾರಯಳು ತನ್ನ ಗಂಡನಾದ ಅಬ್ರಾಮನಿಗೆ ಹಾಗರಳನ್ನು ಕೊಟ್ಟಳು. ಹಾಗರಳು ಆಕೆಯ ಈಜಿಪ್ಟಿನ ಸೇವಕಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು. ಅಧ್ಯಾಯವನ್ನು ನೋಡಿ |