ಆದಿಕಾಂಡ 17:18 - ಕನ್ನಡ ಸತ್ಯವೇದವು C.L. Bible (BSI)18 “ಇಷ್ಮಾಯೇಲನು ಇದ್ದಾನಲ್ಲವೆ? ನಿಮ್ಮ ಸಮ್ಮುಖದಲ್ಲಿ ಅವನು ಬಾಳಿದರೆ ಸಾಕಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಬ್ರಹಾಮನು ದೇವರಿಗೆ, “ಇಷ್ಮಾಯೇಲ್ ಇದ್ದಾನಲ್ಲಾ, ಅವನೇ ನಿನ್ನ ದಯೆ ಹೊಂದಿ ಬಾಳಲಿ” ಎನ್ನಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಇಷ್ಮಾಯೇಲನಿದ್ದಾನಲ್ಲಾ, ಅವನೇ ನಿನ್ನ ದಯೆಹೊಂದಿ ಬಾಳಲಿ ಎನ್ನಲು ದೇವರು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಬ್ರಹಾಮನು ದೇವರಿಗೆ, “ಇಷ್ಮಾಯೇಲನು ನಿನ್ನ ಆಶೀರ್ವಾದದಲ್ಲಿ ಬದುಕಲಿ,” ಎಂದನು. ಅಧ್ಯಾಯವನ್ನು ನೋಡಿ |