ಆದಿಕಾಂಡ 17:6 - ಕನ್ನಡ ಸತ್ಯವೇದವು C.L. Bible (BSI)6 ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರು ಹುಟ್ಟುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು. ಅಧ್ಯಾಯವನ್ನು ನೋಡಿ |