ಆದಿಕಾಂಡ 17:9 - ಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರು ತಲತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ಅಧ್ಯಾಯವನ್ನು ನೋಡಿ |