ಆದಿಕಾಂಡ 18:23 - ಕನ್ನಡ ಸತ್ಯವೇದವು C.L. Bible (BSI)23 ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ? ಅಧ್ಯಾಯವನ್ನು ನೋಡಿ |