ಆದಿಕಾಂಡ 19:11 - ಕನ್ನಡ ಸತ್ಯವೇದವು C.L. Bible (BSI)11 ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಇವರು ಬಾಗಿಲು ಯಾವದೆಂದು ತಿಳಿಯದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಇಬ್ಬರು ಪುರುಷರು ಮನೆಯ ಹೊರಗೆ ಇದ್ದ ಗಂಡಸರನ್ನೆಲ್ಲಾ ಕುರುಡರಾಗುವಂತೆ ಮಾಡಿದ್ದರಿಂದ ಅವರು ಬಾಗಿಲನ್ನು ಗುರುತಿಸಲಾರದೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು. ಅಧ್ಯಾಯವನ್ನು ನೋಡಿ |