Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:18 - ಕನ್ನಡ ಸತ್ಯವೇದವು C.L. Bible (BSI)

18 ಅದಕ್ಕೆ ಲೋಟನು, “ಸ್ವಾಮೀ ಅದು ನನ್ನಿಂದಾಗದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅದಕ್ಕೆ ಲೋಟನು - ಸ್ವಾವಿು, ಅದು ನನ್ನಿಂದಾಗದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದರೆ ಲೋಟನು ಆ ಪುರುಷರಿಗೆ, “ಸ್ವಾಮಿಗಳೇ, ದಯವಿಟ್ಟು ಬಹುದೂರದವರೆಗೆ ಓಡಿಹೋಗುವಂತೆ ನಮ್ಮನ್ನು ಒತ್ತಾಯಿಸಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:18
8 ತಿಳಿವುಗಳ ಹೋಲಿಕೆ  

ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.


ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು : “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?


ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.


ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.


ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು