Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:27 - ಕನ್ನಡ ಸತ್ಯವೇದವು C.L. Bible (BSI)

27 ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರಿಗಿ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಂದು ಮುಂಜಾನೆ ಅಬ್ರಹಾಮನು ಎದ್ದು ತಾನು ಯೆಹೋವನ ಮುಂದೆ ನಿಂತುಕೊಂಡಿದ್ದ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:27
6 ತಿಳಿವುಗಳ ಹೋಲಿಕೆ  

“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”


ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II


ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು