ಆದಿಕಾಂಡ 19:30 - ಕನ್ನಡ ಸತ್ಯವೇದವು C.L. Bible (BSI)30 ಲೋಟನು ಚೋಗರಿನಲ್ಲಿ ಮನೆ ಮಾಡುವುದಕ್ಕೆ ಅಂಜಿದನು. ಈ ಕಾರಣ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕರೆದುಕೊಂಡು ಗುಡ್ಡಗಾಡನ್ನು ಹತ್ತಿ ಅಲ್ಲಿದ್ದ ಒಂದು ಗವಿಯಲ್ಲಿ ವಾಸಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಲೋಟನು ಚೋಗರಿನಲ್ಲಿರುವದಕ್ಕೆ ಅಂಜಿ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಕರಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಚೋಗರ್ ಊರಿನಲ್ಲಿ ವಾಸಮಾಡಿಕೊಂಡಿರಲು ಲೋಟನಿಗೆ ಹೆದರಿಕೆಯಾಯಿತು. ಆದ್ದರಿಂದ ಅವನು ಮತ್ತು ಅವನ ಹೆಣ್ಣುಮಕ್ಕಳು ಬೆಟ್ಟಪ್ರದೇಶಕ್ಕೆ ಹೋಗಿ ಗುಹೆಯೊಂದರಲ್ಲಿ ವಾಸಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |