Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:33 - ಕನ್ನಡ ಸತ್ಯವೇದವು C.L. Bible (BSI)

33 ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಹಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿಕೊಂಡಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ರಾತ್ರಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಬಳಿಕ ಹಿರಿಯ ಮಗಳು ತನ್ನ ತಂದೆಯ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಲೋಟನು ಮತ್ತನಾಗಿದ್ದುದರಿಂದ ಆಕೆ ಅವನೊಂದಿಗೆ ಮಲಗಿಕೊಂಡದ್ದು ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:33
6 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.


ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.


ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು