ಆದಿಕಾಂಡ 2:10 - ಕನ್ನಡ ಸತ್ಯವೇದವು C.L. Bible (BSI)10 ಏದೆನ್ ಪ್ರದೇಶದಲ್ಲಿ ಒಂದು ನದಿ ಹುಟ್ಟಿ ಆ ವನಕ್ಕೆ ನೀರೆರೆಯುತ್ತಿತ್ತು. ಅದು ಅಲ್ಲಿಂದ ಹರಿದು ಆಚೆಕಡೆ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತು. ಅದು ಅಲ್ಲಿಂದ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಏದೆನ್ ಸೀಮೆಯಲ್ಲಿ ಒಂದು ನದಿ ಹುಟ್ಟಿ ಆ ವನವನ್ನು ತೋಯಿಸುತ್ತಿತ್ತು. ಅದು ಆಚೇ ಕಡೆಯಲ್ಲಿ ಒಡೆದು ನಾಲ್ಕು ಶಾಖೆಗಳಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು. ಅಧ್ಯಾಯವನ್ನು ನೋಡಿ |