ಆದಿಕಾಂಡ 20:14 - ಕನ್ನಡ ಸತ್ಯವೇದವು C.L. Bible (BSI)14 ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು. ಅಧ್ಯಾಯವನ್ನು ನೋಡಿ |