ಆದಿಕಾಂಡ 21:10 - ಕನ್ನಡ ಸತ್ಯವೇದವು C.L. Bible (BSI)10 ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯಸ್ಥನಾಗಬಾರದು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನೊಂದಿಗೆ ಬಾಧ್ಯನಾಗಬಾರದು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಾರಳು ಅಬ್ರಹಾಮನಿಗೆ, “ಆ ಸೇವಕಿಯನ್ನೂ ಅವಳ ಮಗನನ್ನೂ ಕಳುಹಿಸಿಬಿಡು. ನಾವು ಸತ್ತಾಗ ನಮ್ಮ ಆಸ್ತಿಯನ್ನೆಲ್ಲ ನಮ್ಮ ಮಗನಾದ ಇಸಾಕನೇ ಪಡೆದುಕೊಳ್ಳಲಿ; ನಮ್ಮ ಆಸ್ತಿಯಲ್ಲಿ ಇಸಾಕನೊಡನೆ ಅವನು ಪಾಲುಹೊಂದುವುದು ನನಗೆ ಇಷ್ಟವಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು. ಅಧ್ಯಾಯವನ್ನು ನೋಡಿ |