ಆದಿಕಾಂಡ 21:11 - ಕನ್ನಡ ಸತ್ಯವೇದವು C.L. Bible (BSI)11 ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮಗನ ಬಗ್ಗೆ ಆಡಿದ ಈ ಮಾತು ಅಬ್ರಹಾಮನಿಗೆ ಬಹು ದುಃಖವುಂಟುಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮಗನ ದೆಸೆಯಿಂದ ಈ ಮಾತು ಅಬ್ರಹಾಮನಿಗೆ ಬಹುದುಃಖವನ್ನು ಹುಟ್ಟಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಬ್ರಹಾಮನಿಗೆ ತುಂಬ ದುಃಖವಾಯಿತು. ಅವನು ತನ್ನ ಮಗನಾದ ಇಷ್ಮಾಯೇಲನ ಬಗ್ಗೆ ಚಿಂತಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು. ಅಧ್ಯಾಯವನ್ನು ನೋಡಿ |