Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:24 - ಕನ್ನಡ ಸತ್ಯವೇದವು C.L. Bible (BSI)

24 ಅದಕ್ಕೆ ಅಬ್ರಹಾಮನು, “ಹಾಗೆಯೇ ಪ್ರಮಾಣಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದಕ್ಕೆ ಅಬ್ರಹಾಮನು “ಹಾಗೆಯೇ” ಪ್ರಮಾಣಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅದಕ್ಕೆ ಅಬ್ರಹಾಮನು - ಹಾಗೆಯೇ ಪ್ರಮಾಣ ಮಾಡುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅದಕ್ಕೆ ಅಬ್ರಹಾಮನು, “ನೀನು ನನ್ನನ್ನು ನೋಡಿಕೊಂಡಂತೆ ನಾನೂ ನಿನ್ನನ್ನು ನೋಡಿಕೊಳ್ಳುವೆನು” ಎಂದು ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:24
6 ತಿಳಿವುಗಳ ಹೋಲಿಕೆ  

ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.


ಆದುದರಿಂದ ನೀನು ಈ ಸ್ಥಳದಲ್ಲಿ ನನ್ನೊಂದಿಗೆ ಒಂದು ಒಪ್ಪಂದಕ್ಕೆ ಬರಬೇಕು: ಅದೇನೆಂದರೆ - ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡಬಾರದು; ನಾನು ನಿನಗೆ ಒಳ್ಳೆಯದನ್ನೇ ಮಾಡಿದಂತೆ ನನಗೂ, ನೀನು ವಾಸಮಾಡುತ್ತಿರುವ ಈ ನಾಡಿಗೂ ಒಳ್ಳೆಯದನ್ನೇ ಮಾಡಬೇಕು. ಹೀಗೆ ಮಾಡುವುದಾಗಿ ದೇವರ ಮೇಲೆ ಪ್ರಮಾಣಮಾಡಬೇಕು,” ಎಂದು ಕೇಳಿಕೊಂಡನು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು.


ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು