ಆದಿಕಾಂಡ 21:26 - ಕನ್ನಡ ಸತ್ಯವೇದವು C.L. Bible (BSI)26 ಅಬೀಮೆಲೆಕನು, “ಈ ಕೃತ್ಯವನ್ನು ಮಾಡಿದವರು ಯಾರೆಂದು ನಾನರಿಯೆ; ನೀನೂ ನನಗೆ ತಿಳಿಸಲಿಲ್ಲ; ಇಲ್ಲಿಯವರೆಗೆ ನಾನು ಈ ಸಂಗತಿಯನ್ನು ಕೇಳಿಯೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಬೀಮೆಲೆಕನು, “ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನ ವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಈ ಕೆಲಸವನ್ನು ಮಾಡಿದವರು ಯಾರೋ ನಾನರಿಯೆ; ನೀನು ನನಗೆ ತಿಳಿಸಲೂ ಇಲ್ಲ, ಈಗಿನವರೆಗೆ ನಾನು ಈ ಸಂಗತಿಯನ್ನು ಕೇಳಲೂ ಇಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು. ಅಧ್ಯಾಯವನ್ನು ನೋಡಿ |