Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:29 - ಕನ್ನಡ ಸತ್ಯವೇದವು C.L. Bible (BSI)

29 ಅಬೀಮೆಲೆಕನು, “ನೀನು ಪ್ರತ್ಯೇಕವಾಗಿರಿಸಿರುವ ಈ ಏಳು ಕುರಿಮರಿಗಳು ಏತಕ್ಕೆ?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅಬೀಮೆಲೆಕನು ಅಬ್ರಹಾಮನಿಗೆ “ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಲು ಕಾರಣವೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನೀನು ಪ್ರತ್ಯೇಕವಾಗಿ ಇರಿಸಿರುವ ಈ ಏಳು ಕುರಿಗಳು ಯಾತಕ್ಕೆ ಎಂದು ಕೇಳಿದನು. ಅದಕ್ಕೆ ಅಬ್ರಹಾಮನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅಬೀಮೆಲೆಕನು ಅಬ್ರಹಾಮನಿಗೆ, “ಈ ಏಳು ಕುರಿಗಳನ್ನು ಇಲ್ಲಿ ಇರಿಸಿರುವುದೇಕೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:29
5 ತಿಳಿವುಗಳ ಹೋಲಿಕೆ  

ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತಿದೆ, ದನಗಳ ಶಬ್ದವು ನನಗೆ ಕೇಳಿಸುತ್ತಿದೆ,” ಎಂದನು.


ಮುಂದಕ್ಕೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ವಿಧಿಯ ಅರ್ಥವೇನು?’ ಎಂದು ಕೇಳಿದಾಗ ನೀವು ಅವರಿಗೆ,


ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.


ಆದರೆ ಅಬ್ರಹಾಮನು ಹಿಂಡಿನ ಏಳು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಿದನು.


ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು