ಆದಿಕಾಂಡ 21:34 - ಕನ್ನಡ ಸತ್ಯವೇದವು C.L. Bible (BSI)34 ಅಬ್ರಹಾಮನು ಫಿಲಿಷ್ಟಿಯರ ಆ ಪ್ರಾಂತ್ಯದಲ್ಲಿ ಬಹುಕಾಲ ಪ್ರವಾಸಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹಳ ದಿನಗಳ ಕಾಲ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುದಿವಸ ಇಳುಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವನು ಬಹುಕಾಲದವರೆಗೆ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು. ಅಧ್ಯಾಯವನ್ನು ನೋಡಿ |