ಆದಿಕಾಂಡ 22:19 - ಕನ್ನಡ ಸತ್ಯವೇದವು C.L. Bible (BSI)19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ತಿರಿಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು. ಅಧ್ಯಾಯವನ್ನು ನೋಡಿ |