Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:18 - ಕನ್ನಡ ಸತ್ಯವೇದವು C.L. Bible (BSI)

18 ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನ ಸ್ವಂತ ಭೂಮಿಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ತೀರ್ಮಾನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಬ್ರಹಾಮನ ಸ್ವಂತ ಭೂವಿುಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಧೃಢವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:18
8 ತಿಳಿವುಗಳ ಹೋಲಿಕೆ  

ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,


ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.


ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.


ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು