Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:5 - ಕನ್ನಡ ಸತ್ಯವೇದವು C.L. Bible (BSI)

5-6 ಆ ಹಿತ್ತಿಯರು, “ಒಡೆಯಾ, ಇತ್ತ ಕೇಳಿ, ನೀವು ನಮಗೆ ಒಬ್ಬ ಮಹಾರಾಜರಂತೆ ಇದ್ದೀರಿ. ಮೃತಳಾದ ನಿಮ್ಮ ಪತ್ನಿಯ ಶವವನ್ನು ನಮ್ಮಲ್ಲಿರುವ ಶ್ರೇಷ್ಠ ಸಮಾಧಿಗಳೊಂದರಲ್ಲಿ ಭೂಸ್ಥಾಪನೆ ಮಾಡಬಹುದು. ನಮ್ಮಲ್ಲಿ ಸ್ಮಶಾನ ಭೂಮಿಯಿರುವ ಯಾರೂ ನಿಮಗೆ ಕೊಡುವುದಕ್ಕೆ ಹಿಂಜರಿಯುವುದಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಿತ್ತಿಯರು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5-6 ಹಿತ್ತಿಯರು ಅವನಿಗೆ - ಸ್ವಾಮೀ, ನಮ್ಮ ಮಾತನ್ನು ಕೇಳು; ನೀನು ನಮಗೆ ಮಹಾಪ್ರಭುವಾಗಿದ್ದೀಯಷ್ಟೆ. ತೀರಿಹೋದ ನಿನ್ನ ಪತ್ನಿಯ ದೇಹವನ್ನು ನಮಗಿರುವ ಸಮಾಧಿಗಳೊಳಗೆ ಶ್ರೇಷ್ಠವಾದದ್ದರಲ್ಲಿ ಇಡಬಹುದು. ನಿನ್ನ ಹೆಂಡತಿಯ ಶವವನ್ನು ಇಡುವದಕ್ಕೆ ನಮ್ಮೊಳಗೆ ಒಬ್ಬನಾದರೂ ತನಗಿರುವ ಶ್ಮಶಾನ ಭೂವಿುಯನ್ನು ಕೊಡುವದಕ್ಕೆ ಹಿಂದೆಗೆಯುವದಿಲ್ಲವೆಂದು ಉತ್ತರ ಕೊಡಲು ಅಬ್ರಹಾಮನು ಎದ್ದು ಹಿತ್ತಿಯರಾಗಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಿತ್ತಿಯರು ಅಬ್ರಹಾಮನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:5
6 ತಿಳಿವುಗಳ ಹೋಲಿಕೆ  

ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ಅನಂತರ ಅವನು ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಬಂದು,


ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು.


ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು