Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:18 - ಕನ್ನಡ ಸತ್ಯವೇದವು C.L. Bible (BSI)

18 ಆಕೆ, “ಕುಡಿಯಪ್ಪಾ” ಎಂದು ಹೇಳಿ ಕೂಡಲೆ ಕೊಡವನ್ನು ಕೈಗಿಳಿಸಿ ಕುಡಿಯ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಕೆ ತಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ “ಕುಡಿಯಿರಿ” ಎಂದು ಕುಡಿಯಲು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಕೆ - ಕುಡಿಯಪ್ಪಾ ಎಂದು ಹೇಳಿ ತತ್‍ಕ್ಷಣವೇ ಕೊಡವನ್ನು ತನ್ನ ಕೈಯ ಮೇಲೆ ಇಳಿಸಿ ಕುಡಿಯಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದಕ್ಕವಳು, “ನನ್ನ ಒಡೆಯನೇ, ಕುಡಿ,” ಎಂದು ಹೇಳಿ, ತ್ವರೆಯಾಗಿ ತನ್ನ ಕೊಡವನ್ನು ಕೈಯಿಂದ ಇಳಿಸಿ, ಅವನಿಗೆ ಕುಡಿಯಲು ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:18
6 ತಿಳಿವುಗಳ ಹೋಲಿಕೆ  

ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.


ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.


ಕೂಡಲೆ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.


ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು