ಆದಿಕಾಂಡ 24:24 - ಕನ್ನಡ ಸತ್ಯವೇದವು C.L. Bible (BSI)24 ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಕೆಯು ಅವನಿಗೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು” ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನಾನು ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಎಂದು ಉತ್ತರಕೊಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು. ಅಧ್ಯಾಯವನ್ನು ನೋಡಿ |