ಆದಿಕಾಂಡ 24:3 - ಕನ್ನಡ ಸತ್ಯವೇದವು C.L. Bible (BSI)3 “ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ವಾಸವಾಗಿರುವ ಕಾನಾನ್ಯರಲ್ಲಿ ನೀನು ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ಸ್ವದೇಶಕ್ಕೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು. ಅಧ್ಯಾಯವನ್ನು ನೋಡಿ |