Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:39 - ಕನ್ನಡ ಸತ್ಯವೇದವು C.L. Bible (BSI)

39 ನಾನು ಅವರಿಗೆ, ‘ಒಂದು ವೇಳೆ ಇಲ್ಲಿಗೆ ನನ್ನೊಡನೆ ಬರಲು ಆ ಕನ್ಯೆಗೆ ಮನಸ್ಸಿಲ್ಲದೆ ಹೋದೀತು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ನನ್ನ ದಣಿಗೆ, ‘ಒಂದು ವೇಳೆ ನನ್ನ ಹಿಂದೆ ಬರುವುದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ’” ಎಂದು ಹೇಳಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ಅವನಿಗೆ - ಒಂದು ವೇಳೆ ನನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದೀತು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನಾನು ನನ್ನ ಯಜಮಾನನಿಗೆ, ‘ಒಂದು ವೇಳೆ ಆ ಸ್ತ್ರೀ ನನ್ನನ್ನು ಹಿಂಬಾಲಿಸದೆ ಹೋದಾಳು,’ ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:39
2 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ.


ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು