ಆದಿಕಾಂಡ 24:46 - ಕನ್ನಡ ಸತ್ಯವೇದವು C.L. Bible (BSI)46 ಕೂಡಲೆ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ತತ್‍ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ - ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ತಂದು ಕೊಡುತ್ತೇನೆ ಅಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 “ಅದಕ್ಕೆ ಆಕೆಯು ತ್ವರೆಪಟ್ಟು, ತನ್ನ ಹೆಗಲಿನ ಮೇಲಿನಿಂದ ಕೊಡವನ್ನು ಇಳಿಸಿ, ‘ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ಆಗ ನಾನು ಕುಡಿದೆನು, ಆಕೆಯು ಒಂಟೆಗಳಿಗೂ ನೀರನ್ನು ತಂದುಕೊಟ್ಟಳು. ಅಧ್ಯಾಯವನ್ನು ನೋಡಿ |