ಆದಿಕಾಂಡ 24:57 - ಕನ್ನಡ ಸತ್ಯವೇದವು C.L. Bible (BSI)57 ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ,” ಎಂದು ಹೇಳಿ ರೆಬೆಕ್ಕಳನ್ನು ಕರೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಅವರು - ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯ ತಿಳಿದುಕೊಳ್ಳುತ್ತೇವೆ ಎಂದು ಹೇಳಿ ರೆಬೆಕ್ಕಳನ್ನು ಕರೆದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಆಗ ಅವರು, “ನಾವು ಹುಡುಗಿಯನ್ನು ಕರೆದು, ಆಕೆಯ ಅಭಿಪ್ರಾಯವನ್ನು ವಿಚಾರಿಸೋಣ,” ಎಂದರು. ಅಧ್ಯಾಯವನ್ನು ನೋಡಿ |