Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:66 - ಕನ್ನಡ ಸತ್ಯವೇದವು C.L. Bible (BSI)

66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದ ನಂತರ ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

66 ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲಾ ಇಸಾಕನಿಗೆ ತಿಳಿಸಿದನಂತರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66 ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:66
3 ತಿಳಿವುಗಳ ಹೋಲಿಕೆ  

ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.


“ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.


ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು