Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 24:9 - ಕನ್ನಡ ಸತ್ಯವೇದವು C.L. Bible (BSI)

9 ಆಗ ಆ ಸೇವಕ ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಆ ಸೇವಕನು ತನ್ನ ದಣಿಯಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದ್ದಂತೆಯೇ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು, ಆ ವಿಷಯ ಬಗ್ಗೆ ಅವನಿಗೆ ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 24:9
2 ತಿಳಿವುಗಳ ಹೋಲಿಕೆ  

ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,


ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು