ಆದಿಕಾಂಡ 25:10 - ಕನ್ನಡ ಸತ್ಯವೇದವು C.L. Bible (BSI)10 ಅಬ್ರಹಾಮನೇ ಹಿತ್ತಿಯರಿಂದ ಕೊಂಡುಕೊಂಡ ಹೊಲ ಅದು. ಅದರಲ್ಲೇ ಅವನಿಗೂ ಅವನ ಹೆಂಡತಿ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅದರಲ್ಲಿ ಅಬ್ರಹಾಮನಿಗೂ, ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು; ಅದರಲ್ಲಿ ಅಬ್ರಹಾಮನಿಗೂ ಅವನ ಹೆಂಡತಿಯಾದ ಸಾರಳಿಗೂ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು. ಅಧ್ಯಾಯವನ್ನು ನೋಡಿ |