Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:17 - ಕನ್ನಡ ಸತ್ಯವೇದವು C.L. Bible (BSI)

17 ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದನು. ನಂತರ ಅವನು ಪ್ರಾಣ ಬಿಟ್ಟು ತನ್ನ ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇಷ್ಮಾಯೇಲನು ನೂರಮೂವತ್ತೇಳು ವರುಷ ಬದುಕಿದನು; ಆ ವಯಸ್ಸಿನಲ್ಲಿ ಅವನು ಪ್ರಾಣ ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:17
4 ತಿಳಿವುಗಳ ಹೋಲಿಕೆ  

ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.


ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.


ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು