Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:19 - ಕನ್ನಡ ಸತ್ಯವೇದವು C.L. Bible (BSI)

19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಬ್ರಹಾಮನ ಮಗನಾದ ಇಸಾಕನ ಚರಿತ್ರೆ. ಅಬ್ರಹಾಮನು ಇಸಾಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನಿಂದ ಇಸಾಕನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:19
8 ತಿಳಿವುಗಳ ಹೋಲಿಕೆ  

ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ಯೂದ ಯಕೋಬನಿಗೆ, ಯಕೋಬ್ ಇಸಾಕನಿಗೆ, ಇಸಾಕ ಅಬ್ರಹಾಮನಿಗೆ, ಅಬ್ರಹಾಮ ತೇರನಿಗೆ, ತೇರ ನಹೋರನಿಗೆ ಹುಟ್ಟಿದರು.


ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.


ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.


ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.


ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು