ಆದಿಕಾಂಡ 25:25 - ಕನ್ನಡ ಸತ್ಯವೇದವು C.L. Bible (BSI)25 ಮೊದಲು ಹುಟ್ಟಿದ ಮಗು ಕೆಂಚಗೂ ಮೈಯೆಲ್ಲ ರೋಮಮಯವಾಗೂ ಇತ್ತು. ಎಂತಲೇ ಅದಕ್ಕೆ ಏಸಾವ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು. ಅದಕ್ಕೆ “ಏಸಾವ” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮೊದಲು ಹುಟ್ಟಿದ್ದು ಕೆಂಪಾಗಿಯೂ ಮೈಮೇಲೆಲ್ಲಾ ಕೂದಲಿನ ವಸ್ತ್ರದಂತೆ ರೋಮವುಳ್ಳದ್ದಾಗಿಯೂ ಇತ್ತು; ಅದಕ್ಕೆ ಏಸಾವ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |