ಆದಿಕಾಂಡ 25:28 - ಕನ್ನಡ ಸತ್ಯವೇದವು C.L. Bible (BSI)28 ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದುದರಿಂದ ಅವನು ಏಸಾವನನ್ನು ಪ್ರೀತಿಸಿದನು; ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಬೇಟೆಯ ಮಾಂಸವು ಇಸಾಕನಿಗೆ ಇಷ್ಟವಾದದರಿಂದ ಅವನು ಏಸಾವನನ್ನು ಪ್ರೀತಿಸಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಬೇಟೆಯಲ್ಲಿ ಆಸಕ್ತನಾಗಿದ್ದ ಇಸಾಕನು ಏಸಾವನನ್ನು ಪ್ರೀತಿಸಿದನು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. ಅಧ್ಯಾಯವನ್ನು ನೋಡಿ |