Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:7 - ಕನ್ನಡ ಸತ್ಯವೇದವು C.L. Bible (BSI)

7 ಅಬ್ರಹಾಮನು ನೂರೆಪ್ಪತ್ತೈದು ವರ್ಷ ಬದುಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಬ್ರಹಾಮನು ನೂರ ಎಪ್ಪತ್ತೈದು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಬ್ರಹಾಮನು ನೂರೆಪ್ಪತ್ತೈದು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬ್ರಹಾಮನು ನೂರೆಪ್ಪತ್ತೈದು ವರ್ಷ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಬ್ರಹಾಮನು ನೂರೆಪ್ಪತ್ತೈದು ವರ್ಷಗಳವರೆಗೆ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:7
6 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಇಸಾಕನು ಹಣ್ಣುಹಣ್ಣು ಮುದುಕನಾಗಿದ್ದು ನೂರ ಎಂಬತ್ತನೆಯ ವರ್ಷದಲ್ಲಿ ತೀರಿಕೊಂಡು ತನ್ನ ಪಿತೃಗಳ ಬಳಿಗೆ ಸೇರಿಕೊಂಡನು. ಅವನ ಮಕ್ಕಳಾದ ಏಸಾವ ಮತ್ತು ಯಕೋಬರು ಅವನನ್ನು ಸಮಾಧಿ ಮಾಡಿದರು.


ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.


ಜೋಸೆಫನು ಈಜಿಪ್ಟ್ ದೇಶದಲ್ಲಿ ತನ್ನ ನೂರಹತ್ತನೇ ವರ್ಷದಲ್ಲಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ಲೇಪಿಸಿ, ಅದನ್ನು ಒಂದು ಪೆಟ್ಟಿಗೆಯಲ್ಲಿ ಇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು