ಆದಿಕಾಂಡ 25:9 - ಕನ್ನಡ ಸತ್ಯವೇದವು C.L. Bible (BSI)9 ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನ ಮಕ್ಕಳಾದ ಇಸಾಕ್ ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂವಿುಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನಿಗೆ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿರುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು. ಅಧ್ಯಾಯವನ್ನು ನೋಡಿ |