Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:11 - ಕನ್ನಡ ಸತ್ಯವೇದವು C.L. Bible (BSI)

11 ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:11
5 ತಿಳಿವುಗಳ ಹೋಲಿಕೆ  

“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು