Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:26 - ಕನ್ನಡ ಸತ್ಯವೇದವು C.L. Bible (BSI)

26 ಇದಾದ ಬಳಿಕ ಅಬೀಮೆಲೆಕನು ತನ್ನ ಮಂತ್ರಿ ಅಹುಜ್ಜತನನ್ನೂ ಸೇನಾಪತಿ ಫೀಕೋಲನನ್ನೂ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಲ್ಲಿಯೂ ಇಸಾಕನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ, ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಲ್ಲಿಯೂ ಅವನ ಸೇವಕರು ಬಾವಿಯನ್ನು ಅಗೆದರು. ಆ ಸಮಯದಲ್ಲಿ ಅಬೀಮೆಲೆಕನು ತನ್ನ ಮಂತ್ರಿಯಾದ ಅಹುಜ್ಜತನನ್ನೂ ಸೇನಾಪತಿಯಾದ ಫೀಕೋಲನನ್ನೂ ಸಂಗಡ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬರಲು ಇಸಾಕನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಬೀಮೆಲೆಕನು ಇಸಾಕನನ್ನು ಕಾಣಲು ಗೆರಾರಿನಿಂದ ಬಂದನು. ಅಬೀಮೆಲೆಕನು ತನ್ನ ಸಲಹೆಗಾರನಾದ ಅಹುಜ್ಜತನನ್ನು ಮತ್ತು ಸೇನಾಪತಿಯಾದ ಫೀಕೋಲನನ್ನು ತನ್ನೊಡನೆ ಕರೆದುಕೊಂಡು ಬಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ತರುವಾಯ ಅಬೀಮೆಲೆಕನೂ, ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:26
3 ತಿಳಿವುಗಳ ಹೋಲಿಕೆ  

ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.


ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು