Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:32 - ಕನ್ನಡ ಸತ್ಯವೇದವು C.L. Bible (BSI)

32 ಅದೇ ದಿನ ಇಸಾಕನ ಕೆಲಸಗಾರರು ತಾವು ತೋಡಿದ್ದ ಬಾವಿಯ ಸಮಾಚಾರದೊಂದಿಗೆ ಬಂದು, “ನಮಗೆ ನೀರು ಸಿಕ್ಕಿತು,” ಎಂದು ವರದಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು - ನಮಗೆ ನೀರು ಸಿಕ್ಕಿತು ಎಂದು ಹೇಳಿ ತಾವು ತೋಡಿದ್ದ ಬಾವಿಯ ಸಂಗತಿಯನ್ನು ತಿಳಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆ ದಿನ, ಇಸಾಕನ ಸೇವಕರು ಬಂದು, ತಾವು ತೋಡಿದ್ದ ಬಾವಿಯ ಬಗ್ಗೆ ಹೇಳುತ್ತಾ, “ಬಾವಿಯಲ್ಲಿ ನಮಗೆ ನೀರಿನ ಸೆಲೆ ಸಿಕ್ಕಿತು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದೇ ದಿನದಲ್ಲಿ ಇಸಾಕನ ಸೇವಕರು ಬಂದು ತಾವು ಅಗೆದ ಬಾವಿಯಲ್ಲಿ, “ನೀರು ಸಿಕ್ಕಿತ್ತು,” ಎಂದು ಅವನಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:32
7 ತಿಳಿವುಗಳ ಹೋಲಿಕೆ  

ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.


“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.


ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.


ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.


ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು