ಆದಿಕಾಂಡ 26:6 - ಕನ್ನಡ ಸತ್ಯವೇದವು C.L. Bible (BSI)6 ಅಂತೆಯೇ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6-7 ಇಸಾಕನು ಗೆರಾರಿನಲ್ಲಿ ವಾಸವಾಗಿದ್ದಾಗ ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯ ವಿಷಯದಲ್ಲಿ ವಿಚಾರಿಸಿದಾಗ ಅವನು - ರೆಬೆಕ್ಕಳು ಸುಂದರಿಯಾಗಿರುವದರಿಂದ ಈ ಸ್ಥಳದ ಜನರು ಈಕೆಯ ನಿವಿುತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಇಸಾಕನು ಗೆರಾರಿನಲ್ಲಿ ಇಳಿದುಕೊಂಡು ವಾಸಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು. ಅಧ್ಯಾಯವನ್ನು ನೋಡಿ |