Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:26 - ಕನ್ನಡ ಸತ್ಯವೇದವು C.L. Bible (BSI)

26 ಬಳಿಕ ಅವನ ತಂದೆ ಇಸಾಕನು, “ಮಗನೇ, ಹತ್ತಿರ ಬಂದು ನನಗೆ ಮುತ್ತು ಕೊಡು,” ಎಂದನು. ಅವನು ಹತ್ತಿರ ಬಂದು ಮುದ್ದಿಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ, “ಮಗನೇ, ನೀನು ಹತ್ತಿರ ಬಂದು ನನಗೆ ಮುದ್ದಿಡು” ಎಂದು ಹೇಳಲು ಅವನು ಹತ್ತಿರ ಬಂದು ತಂದೆಗೆ ಮುದ್ದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ - ಮಗನೇ, ನೀನು ಹತ್ತರ ಬಂದು ನನಗೆ ಮುದ್ದಿಡು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಇಸಾಕನು ಅವನಿಗೆ, “ಮಗನೇ, ನನ್ನ ಬಳಿಗೆ ಬಂದು ನನಗೆ ಮುದ್ದಿಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅವನ ತಂದೆ ಇಸಾಕನು ಅವನಿಗೆ, “ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:26
6 ತಿಳಿವುಗಳ ಹೋಲಿಕೆ  

ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.


ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.


ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.


ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.


ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ.


ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು