Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:3 - ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ನೀನು ಬಿಲ್ಲು ಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ನೀನು ಬಿಲ್ಲುಬತ್ತಳಿಕೆ ಮುಂತಾದ ಆಯುಧಗಳನ್ನು ತೆಗೆದುಕೊಂಡು ಕಾಡಿಗೆ ಹೋಗಿ ಬೇಟೆಯಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ನಿನ್ನ ಬಿಲ್ಲುಬಾಣಗಳನ್ನು ತೆಗೆದುಕೊಂಡು ಬೇಟೆಗೆ ಹೋಗು. ನನಗೋಸ್ಕರ ಒಂದು ಪ್ರಾಣಿಯನ್ನು ಬೇಟೆಯಾಡಿಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಈಗ ನೀನು ನಿನ್ನ ಆಯುಧಗಳನ್ನೂ, ಬಿಲ್ಲುಬತ್ತಳಿಕೆಯನ್ನೂ, ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:3
5 ತಿಳಿವುಗಳ ಹೋಲಿಕೆ  

“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.


ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. "ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ" ಎಂಬ ನಾಣ್ನುಡಿ ಇಂದಿಗೂ ಇದೆ.


ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು