ಆದಿಕಾಂಡ 27:32 - ಕನ್ನಡ ಸತ್ಯವೇದವು C.L. Bible (BSI)32 “ನೀನು ಯಾರು?” ಎಂದು ತಂದೆ ಇಸಾಕನು ವಿಚಾರಿಸಲು, “ನಾನೇ ನಿಮ್ಮ ಜ್ಯೇಷ್ಠಪುತ್ರ ಏಸಾವನು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನ ತಂದೆಯಾದ ಇಸಾಕನು, “ನೀನು ಯಾರು?” ಎಂದು ಅವನನ್ನು ಕೇಳಲು ಅವನು, “ನಾನು ನಿನ್ನ ಚೊಚ್ಚಲ ಮಗನಾದ ಏಸಾವನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನ ತಂದೆಯಾದ ಇಸಾಕನು - ನೀನು ಯಾರು ಎಂದು ಅವನನ್ನು ಕೇಳಲು ಅವನು - ನಾನು ನಿನ್ನ ಚೊಚ್ಚಲ ಮಗನಾದ ಏಸಾವನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸಾಕನು ಅವನಿಗೆ, “ನೀನು ಯಾರು?” ಎಂದು ಕೇಳಿದನು. ಅವನು, “ನಾನು ನಿನ್ನ ಹಿರಿಯಮಗನಾದ ಏಸಾವ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವನ ತಂದೆ ಇಸಾಕನು ಅವನಿಗೆ, “ನೀನು ಯಾರು?” ಎಂದಾಗ. ಅವನು, “ನಾನು ನಿನ್ನ ಚೊಚ್ಚಲ ಮಗ ಏಸಾವನು,” ಎಂದನು. ಅಧ್ಯಾಯವನ್ನು ನೋಡಿ |