Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:5 - ಕನ್ನಡ ಸತ್ಯವೇದವು C.L. Bible (BSI)

5 ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಏಸಾವನು ಬೇಟೆಗಾಗಿ ಹೋದನು. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಈ ವಿಷಯಗಳನ್ನೆಲ್ಲ ರೆಬೆಕ್ಕಳು ಕೇಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವುದಕ್ಕಾಗಿ ಅಡವಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:5
2 ತಿಳಿವುಗಳ ಹೋಲಿಕೆ  

ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.


ಆಕೆ ತನ್ನ ಮಗ ಯಕೋಬನಿಗೆ, “ನಿನ್ನ ತಂದೆ ನಿನ್ನಣ್ಣ ಏಸಾವನ ಸಂಗಡ ಮಾತನಾಡುತ್ತಾ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು