Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:6 - ಕನ್ನಡ ಸತ್ಯವೇದವು C.L. Bible (BSI)

6 ಇಸಾಕನು ಯಕೋಬನನ್ನು ಹರಸಿ ಮೆಸಪೊಟೇಮಿಯಾದಲ್ಲಿ ಹೆಣ್ಣನ್ನು ತೆಗೆದುಕೊಳ್ಳುವುದಕ್ಕಾಗಿ ಕಳುಹಿಸಿದ್ದು, ಹರಸುವಾಗ ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಮಾಡಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ ಅರಾಮಿನಲ್ಲಿ ಹೆಣ್ಣನ್ನು ಹುಡುಕಿ ಮದುವೆ ಮಾಡಿಕೊಳ್ಳಲು ಕಳುಹಿಸಿದ್ದನ್ನೂ, ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ, ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಕೊಟ್ಟದ್ದನ್ನೂ, ಏಸಾವನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಸಾಕನು ಯಾಕೋಬನನ್ನು ಆಶೀರ್ವದಿಸಿ ಪದ್ದನ್ಅರಾವಿುನಲ್ಲಿ ಹೆಣ್ಣನ್ನು ತೆಗೆದುಕೊಳ್ಳುವದಕ್ಕೆ ಕಳುಹಿಸಿದ್ದನ್ನೂ ಅವನು ಯಾಕೋಬನನ್ನು ಆಶೀರ್ವದಿಸುವಾಗ ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬೇಡವೆಂದು ಅಪ್ಪಣೆಕೊಟ್ಟದ್ದನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ತನ್ನ ತಂದೆಯಾದ ಇಸಾಕನು ಯಾಕೋಬನನ್ನು ಆಶೀರ್ವದಿಸಿದ್ದೂ, ಮದುವೆ ಮಾಡಿಕೊಳ್ಳಲು ಪದ್ದನ್‌ಅರಾಮಿಗೆ ಕಳುಹಿಸಿದ್ದೂ, ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದೆಂದು ಯಾಕೋಬನಿಗೆ ಆಜ್ಞಾಪಿಸಿರುವುದೂ ಏಸಾವನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:6
4 ತಿಳಿವುಗಳ ಹೋಲಿಕೆ  

ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.


ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾದಿಂದ ಬರಮಾಡಿಸಿಕೊಂಡು ಮದುವೆಯಾದನು.


ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು