Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:8 - ಕನ್ನಡ ಸತ್ಯವೇದವು C.L. Bible (BSI)

8 ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಾನಾನ್ಯರ ಹೆಣ್ಣು ಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ಏಸಾವನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಾನಾನ್ಯರ ಹೆಣ್ಣುಮಕ್ಕಳು ತನ್ನ ತಂದೆಯಾದ ಇಸಾಕನಿಗೆ ಇಷ್ಟವಿಲ್ಲವೆಂದು ತಿಳುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:8
6 ತಿಳಿವುಗಳ ಹೋಲಿಕೆ  

“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.


ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.


ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು