ಆದಿಕಾಂಡ 29:16 - ಕನ್ನಡ ಸತ್ಯವೇದವು C.L. Bible (BSI)16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಖೇಲ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ಹಿರಿಯವಳ ಹೆಸರು ಲೇಯಾ; ಕಿರಿಯವಳ ಹೆಸರು ರಾಹೇಲ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು. ಅಧ್ಯಾಯವನ್ನು ನೋಡಿ |