Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 29:28 - ಕನ್ನಡ ಸತ್ಯವೇದವು C.L. Bible (BSI)

28 ಯಕೋಬನು ಅದಕ್ಕೆ ಒಪ್ಪಿ ಹಿರಿಯವಳೊಂದಿಗೆ ಮದುವೆಯ ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳು ರಾಖೇಲಳನ್ನು ಯಕೋಬನಿಗೆ ಹೆಂಡತಿಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ ಮದುವೆಯ ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಯಾಕೋಬನಿಗೆ ಮದುವೆ ಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ [ಮದುವೆಯ] ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಂತೆಯೇ ಯಾಕೋಬನು ಒಂದು ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳಾದ ರಾಹೇಲಳನ್ನೂ ಅವನಿಗೆ ಹೆಂಡತಿಯನ್ನಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 29:28
5 ತಿಳಿವುಗಳ ಹೋಲಿಕೆ  

ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು.


(ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)


ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ.


“ಹೆಂಡತಿ ಜೀವದಿಂದಿರುವಾಗಲೆ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟು ಮಾಡಬಾರದು.


ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು