ಆದಿಕಾಂಡ 29:5 - ಕನ್ನಡ ಸತ್ಯವೇದವು C.L. Bible (BSI)5 “ನಾಹೋರನ ಮಗ-ಲಾಬಾನರನ್ನು ಬಲ್ಲಿರಾ?’ ಎಂದು ಕೇಳಿದ್ದಕ್ಕೆ “ಬಲ್ಲೆವು” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ಅವನು ಅವರಿಗೆ, “ನಾಹೋರನ ಮಗನಾದ ಲಾಬಾನನನ್ನು ನೀವು ಬಲ್ಲಿರೋ?” ಎಂದು ಕೇಳಿದ್ದಕ್ಕೆ, “ನಾವು ಅವನನ್ನು ಬಲ್ಲೆವು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಂತರ ಯಾಕೋಬನು ಅವರಿಗೆ, “ನಾಹೋರನ ಮೊಮ್ಮಗನಾದ ಲಾಬಾನನು ನಿಮಗೆ ಗೊತ್ತೆ?” ಎಂದು ಕೇಳಿದನು. ಕುರುಬರು, “ನಮಗೆ ಗೊತ್ತು” ಎಂದು ಉತ್ತರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು. ಅಧ್ಯಾಯವನ್ನು ನೋಡಿ |